Railway Jobs: ತಿಂಗಳಿಗೆ ₹ 20,000 ಸಂಬಳ, SSLC, PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ

ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

South Central Railway Recruitment 2022: ದಕ್ಷಿಣ ಮಧ್ಯ ರೈಲ್ವೆ(South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್​ ಕೋಟಾ(Sports Quota) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ scr.indianrailways.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆದಕ್ಷಿಣ ಮಧ್ಯ ರೈಲ್ವೆ
ಹುದ್ದೆಯ ಹೆಸರುಸ್ಪೋರ್ಟ್ಸ್​ ಕೋಟಾ
ಒಟ್ಟು ಹುದ್ದೆಗಳು21
ವಿದ್ಯಾರ್ಹತೆ10ನೇ ತರಗತಿ, 12 ನೇ ತರಗತಿ, ಐಟಿಐ
ಉದ್ಯೋಗದ ಸ್ಥಳಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ
ವೇತನಮಾಸಿಕ ₹ 5,200-20,200
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ18/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17/01/2022
ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
WhatsApp
Facebook
Telegram
error: Content is protected !!
Scroll to Top