KSP Recruitment 2022: ಸಶಸ್ತ್ರ ಮೀಸಲು ಸಬ್‌-ಇನ್ಸ್‌ಪೆಕ್ಟರ್ ಆಫ್‌ ಪೊಲೀಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 30 ರಿಂದ 70 ಸಾವಿರ ಸಂಬಳ

Job Alert: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹೆಚ್ಚಿನ ಮಾಹಿತಿ ಹೊಂದಿರಬೇಕು. ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ವೇತನ ಇನ್ನಿತರ ಮಾಹಿತಿ ಇಲ್ಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 ರಾಜ್ಯ ಪೊಲೀಸ್ ಇಲಾಖೆಯ (Police) 71 ಸಶಸ್ತ್ರ ಮೀಸಲು ಸಬ್‌-ಇನ್ಸ್‌ಪೆಕ್ಟರ್ ಆಫ್‌ ಪೊಲೀಸ್‌ (Sub Inspector Of Police) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 7 ದಿನ ಬಾಕಿ ಇದ್ದು, ಆಸಕ್ತರು ಬೇಗ ಅರ್ಜಿ ಸಲ್ಲಿಸಬೇಕು.  ಜನವರಿ 27, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹೆಚ್ಚಿನ ಮಾಹಿತಿ ಹೊಂದಿರಬೇಕು. ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ವೇತನ ಇನ್ನಿತರ ಮಾಹಿತಿ ಇಲ್ಲಿದೆ.

ಇಲಾಖೆಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಯ ಹೆಸರುಸಶಸ್ತ್ರ ಮೀಸಲು ಸಬ್‌ಇನ್ಸ್‌ಪೆಕ್ಟರ್‌ ಆಫ್‌ ಪೊಲೀಸ್‌
ಸಂಖ್ಯೆ71
ವಿದ್ಯಾರ್ಹತೆಯಾವುದೇ ಪದವಿ
ವಯೋಮಿತಿಕನಿಷ್ಠ 21 ವರ್ಷಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ.ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ
ಶುಲ್ಕಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.ಎಸ್‌ಸಿ / ಎಸ್‌ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250.
ವೇತನರೂ.37900 – 70850 ವರೆಗೆ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಜನವರಿ 27 022

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 29-01-2022

ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://rsi21.ksponline.co.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ

 ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಶುಲ್ಕದ ವಿವರ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.

ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.

ಎಸ್‌ಸಿ / ಎಸ್‌ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250.

WhatsApp
Facebook
Telegram
error: Content is protected !!
Scroll to Top