Chiranjeevi: ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಪಾಸಿಟಿವ್, ಈಗ ಹೇಗಿದೆ ಅವರ ಆರೋಗ್ಯ ಸ್ಥಿತಿ?

ಚಿರಂಜೀವಿ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಸದ್ಯ ತಮ್ಮ ಆರೋಗ್ಯದ ಸ್ಥಿತಿ ಹೇಗಿದೆ ಎಂಬುದನ್ನು ಚಿರಂಜೀವಿ ತಿಳಿಸಿದ್ದಾರೆ.

2 / 6

 ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ತಗುಲಿಸಿಕೊಂಡ ಸೆಲೆಬ್ರಿಟಿಗಳ ಸಂಖ್ಯೆ ಹೆಚ್ಚಿದೆ. ಕೆಲವೇ ದಿನಗಳ ಹಿಂದೆ ಲತಾ ಮಂಗೇಶ್ಕರ್​, ಕರೀನಾ ಕಪೂರ್​ ಖಾನ್​, ಜಾನ್​ ಅಬ್ರಾಹಂ, ಏಕ್ತಾ ಕಪೂರ್​ ಸೇರಿದಂತೆ ಅನೇಕರಿಗೆ ಕೊವಿಡ್​ ಪಾಸಿಟಿವ್​ ಬಂದಿತ್ತು.

ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ತಗುಲಿಸಿಕೊಂಡ ಸೆಲೆಬ್ರಿಟಿಗಳ ಸಂಖ್ಯೆ ಹೆಚ್ಚಿದೆ. ಕೆಲವೇ ದಿನಗಳ ಹಿಂದೆ ಲತಾ ಮಂಗೇಶ್ಕರ್​, ಕರೀನಾ ಕಪೂರ್​ ಖಾನ್​, ಜಾನ್​ ಅಬ್ರಾಹಂ, ಏಕ್ತಾ ಕಪೂರ್​ ಸೇರಿದಂತೆ ಅನೇಕರಿಗೆ ಕೊವಿಡ್​ ಪಾಸಿಟಿವ್​ ಬಂದಿತ್ತು.

 ಈಗ ಟಾಲಿವುಡ್​ ನಟ, ‘ಮೆಗಾ ಸ್ಟಾರ್’​ ಚಿರಂಜೀವಿ (Megastar Chiranjeevi) ಅವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದು, ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಈಗ ಟಾಲಿವುಡ್ ನಟ, ‘ಮೆಗಾ ಸ್ಟಾರ್’ ಚಿರಂಜೀವಿ (Megastar Chiranjeevi) ಅವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿರಂಜೀವಿ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಸದ್ಯ ತಮ್ಮ ಆರೋಗ್ಯದ ಸ್ಥಿತಿ ಹೇಗಿದೆ ಎಂಬುದನ್ನು ಚಿರಂಜೀವಿ ತಿಳಿಸಿದ್ದಾರೆ

‘ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ ನನಗೆ ಕೊರೊನಾ ಪಾಸಿಟಿವ್​ ಆಗಿದೆ. ನಿನ್ನೆ ರಾತ್ರಿಯಿಂದ ಕೊವಿಡ್​ ಲಕ್ಷಣಗಳು ಕಾಣಿಸಿವೆ. ಹಾಗಾಗಿ ನಾನು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

WhatsApp
Facebook
Telegram
error: Content is protected !!
Scroll to Top