ಪದವೀಧರರು ಅರ್ಜಿ ಸಲ್ಲಿಸಿBanking Jobs: ತಿಂಗಳಿಗೆ ₹ 63,000 ಸಂಬಳ, SBIನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ,

ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ(State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 48 ಅಸಿಸ್ಟೆಂಟ್ ಮ್ಯಾನೇಜರ್(Assistant Manager) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ sbi.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ

ಸಂಸ್ಥೆಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಸಂಖ್ಯೆ 48 ವಿದ್ಯಾರ್ಹತೆ ಯಾವುದೇ ಪದವಿ ಉದ್ಯೋಗದ ಸ್ಥಳ ಮುಂಬೈ ವೇತನ ಮಾಸಿಕ ₹ 36,000-63,840 ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/02/2022ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25/02/2022
 ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್(ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್)- 15
ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್)-33
ಒಟ್ಟು – 48 ಹುದ್ದೆಗಳು

WhatsApp
Facebook
Telegram
error: Content is protected !!
Scroll to Top