ಓಡಿ ಬಂದು ಮದುವೆಯಾದ ಮುಜರಾಯಿ ಸಚಿವರ ಮಗಳು..!

ಬೆಂಗಳೂರು: ತಮಿಳುನಾಡಿನ ಮುಜರಾಯಿ ಸಚಿವ ಶೇಖರ್ ಬಾಬು ಮಗಳು ತಮಿಳುನಾಡಿನಿಂದ ಕರ್ನಾಟಕಕ್ಕೆ ಬಂದು ಮದುವೆಯಾಗಿದ್ದಾರೆ.

ಸತೀಶ್ ಕುಮಾರ್ ಹಾಗೂ ಮುಜರಾಯಿ ಸಚಿವ ಶೇಖರ್ ಬಾಬು ಮಗಳು ಜಯ ಕಲ್ಯಾಣಿ ಪ್ರೇಮ ಪ್ರಕರಣ ತಮಿಳುನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ್ದು, ಯುವತಿ ರಕ್ಷಣೆ ಕೋರಿ ಪ್ರಿಯಕರ ಸತೀಶ್ ಕುಮಾರ್ ಜೊತೆ ಕರ್ನಾಟಕಕ್ಕೆ ಬಂದಿದ್ದಾರೆ.

ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿರುವ ಈ ಜೋಡಿ ಸದ್ಯ,  ಬೆಂಗಳೂರಿನ ಕಮಿಷನರ್ ಕಚೇರಿಗೆ ಆಗಮಿಸಿ ಜೀವ ಬೆದರಿಕೆ ಇದೆ ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.

WhatsApp
Facebook
Telegram
error: Content is protected !!
Scroll to Top