ಬೇಲೂರು ಸಮೀಪ ಭೀಕರ ಅಪಘಾತ: ಕೆಎಸ್​ಆರ್​​ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ

ಹಾಸನ ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಹಾಸನ: ಹಾಸನ ಜಿಲ್ಲೆ ಬೇಲೂರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೇಲೂರು ಹೊರವಲಯದ ಕಲ್ಕೆರೆ ಸಮೀಪ‌ ದುರ್ಘಟನೆ ನಡೆದಿದ್ದು, ಸರ್ಕಾರಿ ಸಾರಿಗೆ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತವಾಗಿದೆ. ಅಪಘಾತದಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

WhatsApp
Facebook
Telegram
error: Content is protected !!
Scroll to Top