ಕೆಲವೇ ಕ್ಷಣದಲ್ಲಿ ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಬೇಟಿ
ಉತ್ತರಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಮಣ್ಣಿನಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಷ್ಟ್ರಿಯ ಹೆದ್ದಾರಿಗೆ ಕುಸಿದು ಬಿದ್ದ ಗುಡ್ಡ ವಾಹನ ಸಂಚಾರಕ್ಕೆ ತಡೆ
ರಕ್ಷಣಾ ಕಾರ್ಯಚರಣೆ ತೀವ್ರಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಮಂಕಾಳು ವೈದ್ಯರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ಕ್ಷಣದಲ್ಲಿ ಸಚಿವರು ಘಟನಾ ಸ್ಥಳಕ್ಕೆ ಬೇಟಿ ಪರಿಶೀಲನೆ ನಡೆಸಲಿದ್ದಾರೆ